News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.
Photo Credit : IANS

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 40 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524064 ಕ್ಕೆ ಏರಿಕಯಾಗಿದೆ.

ಕೋವಿಡ್-19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,451 ಹೊಸ ಪ್ರಕರಣಗಳು ಮತ್ತು 40 ಸಾವುಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,635 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು