News Karnataka Kannada
Sunday, May 05 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,207 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ದಿನಕ್ಕೆ ಕೋವಿಡ್‌ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ.
Photo Credit : IANS

ನವದೆಹಲಿ: ದೇಶದಲ್ಲಿ ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3,207 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,207 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 29 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524093 ಕ್ಕೆ ಏರಿಕೆಯಾಗಿದೆ.

COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,207 ಹೊಸ ಪ್ರಕರಣಗಳು, 3,410 ಚೇತರಿಕೆಗಳು ಮತ್ತು 29 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 20,403 ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು