Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಬಲಿಯಾಗಿದ್ದರು.

ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Swathi MG

Recent Posts

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

4 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

9 mins ago

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

19 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

33 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

37 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

1 hour ago