ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕಳೆದ ಒಂದು ತಿಂಗಳಲ್ಲಿಯೇ ಪತ್ತೆಯಾದ ಅತಿ ಕಡಿಮೆ ಕೇಸ್ ಇದಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 865 ಜನ  ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 501979 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1225011 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 213246 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40461148 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 45,10,770 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,46,26,697 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,48,513 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Swathi MG

Recent Posts

ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

6 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

17 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

35 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

45 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

58 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago