Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,054 ಜನರಲ್ಲಿ ಹೊಸದಾಗಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,054 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್‌ ಕಡಿತ ಕಂಡಿದ್ದು, 24 ಗಂಟೆಯಲ್ಲಿ 29 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,685 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,132 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1258 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,02,454 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,38,792 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,70,71,655 ಡೋಸ್ ಲಸಿಕೆ ಹಾಕಲಾಗಿದೆ.

Swathi MG

Recent Posts

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

15 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

36 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

50 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago