Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,086 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿಕಳೆದ 24 ಗಂಟೆಯಲ್ಲಿ ಕೇವಲ 1,086 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 71 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521487 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11871 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1198 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42497567 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,49,699 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,04,11,569 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,81,374 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Swathi MG

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

4 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

15 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

30 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

51 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago