Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,096 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,096 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಆದರೆ ಕಳೆದ 24 ಗಂಟೆಯಲ್ಲಿ ಮತ್ತೆ 80ಕ್ಕೂ ಹೆಚ್ಚು ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ಒಂದೇ ದಿನದಲ್ಲಿ 81 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,345 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 13,013 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,447 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,93,773 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 12,75,495 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,66,86,260 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,65,904 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Swathi MG

Recent Posts

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

9 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

12 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

34 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

50 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago