Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,225 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,225 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 28 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521129 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14307 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1594 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42489004 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 22,27,307 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,06,55,005 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,07,987 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Swathi MG

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

12 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

36 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

47 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

58 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago