News Karnataka Kannada
Sunday, May 12 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Covid19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,660 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಆದರೆ ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 4,100 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 16,741 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,349 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,20,855 ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ಈವರೆಗೆ 4,24,80,436 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 29,07,479 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,87,68,476 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,58,489 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು