Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,685 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಆದರೆ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 83 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,16,755 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 21,530 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,499 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,78,087 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 29,82,451 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,82,55,75,126 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,91,425 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Swathi MG

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

6 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

20 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

27 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

31 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

42 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

46 mins ago