Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು  ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,22,006 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,340 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 480 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,13,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 17,23,733 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,90,56,607 ಡೋಸ್ ಲಸಿಕೆ ಹಾಕಲಾಗಿದೆ.

Swathi MG

Recent Posts

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

12 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

29 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

45 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

47 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

1 hour ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

1 hour ago