News Karnataka Kannada
Sunday, April 28 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,183 ಕೋವಿಡ್ ಪ್ರಕರಣ ಪತ್ತೆ, 214 ಸಾವು

Covid 19
Photo Credit :

ನವದೆಹಲಿ:  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ  2,183 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಸುಮಾರು ಶೇಕಡ 90ರಷ್ಟು ಹೆಚ್ಚಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಭಾನುವಾರ 1,150 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.ಇನ್ನು, ದೇಶದಲ್ಲಿ ಒಂದೇ ದಿನ 214 ಮಂದಿ ಕೋವಿಡ್ ಸೋಂಕಿತರು ಅಸುನೀಗಿದ್ದಾರೆ.

ಸದ್ಯ, ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,542 ರಷ್ಟಿದ್ದು, 24 ಗಂಟೆಗಳಲ್ಲಿ 1,985 ಮಂದಿ ಚೇತರಿಸಿಕೊಂಡಿದ್ದಾರೆ.

ಈವರೆಗೆ ದೇಶದಲ್ಲಿ 186.52 ಕೋಟಿ ಡೋಸ್ ಕೋಟಿ ಲಸಿಕೆ ವಿತರಣೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು