News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆ

ಇಂದು ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ.
Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 65 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,413 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14,955 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,202 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,97,003 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,37,381 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,28,66,524 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,42,681 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು