News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Covid19
Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,539 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 60 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,16,132 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 30,799 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,491 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,54,546 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 17,86,478 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,80,24,147 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,17,330 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು