News Karnataka Kannada
Friday, May 03 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,827 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

1,946 people tested positive for coronavirus in the last 24 hours in the country.
Photo Credit : IANS

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,827 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,827 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, 3,230,ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,24,181 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,827 ಹೊಸ ಪ್ರಕರಣಗಳು, ಮತ್ತು 24 ಸಾವುಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳು 19,067. ದೇಶದಲ್ಲಿ ಈ ವರೆಗೆ 1,90,83,96,788 ಡೋಸ್‌ ನೀಡಲಾಗಿದೆ.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು