Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 525 ಜನ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489409ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2187205 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 36560650 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 71,10,445 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,61,92,84,270 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 18,75,533 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Swathi MG

Recent Posts

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

9 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

19 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

27 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

44 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

50 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

1 hour ago