Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಬಲಿಯಾಗಿದ್ದಾರೆ.

ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,78,882 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 91,930 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,16,77,641 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,66,993 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,72,95,87,490 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 10,67,908 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Swathi MG

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

6 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

11 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

23 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

27 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

57 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago