News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 4,362 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Covid 19
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 4,362 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಕುಸಿತವಾಗಿದ್ದು, 24 ಗಂಟೆಯಲ್ಲಿ ಮತ್ತೆ 66 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,102 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 54,118 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,620 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,23,98,095 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,80,144 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,90,61,887 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 6,12,926 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು