News Karnataka Kannada
Saturday, May 11 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 5,233 ಕೋವಿಡ್ ಪ್ರಕರಣ ದೃಢ

2,797 people tested positive for coronavirus in the last 24 hours in the country.
Photo Credit : IANS

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 5,233 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ.

ಮಂಗಳವಾರಕ್ಕೆ ಹೋಲಿಸಿದರೆ (3,714) ಈ ಪ್ರಮಾಣ ಜಾಸ್ತಿಯಾಗಿದೆ. ಈ ಅವಧಿಯಲ್ಲಿ 3,345 ಮಂದಿ ಚೇತರಿಸಿಕೊಂಡಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 28,857ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲಿ (1,881) ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಇದುವರೆಗೆ 4,31,90,282 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,24,715 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು