News Karnataka Kannada
Friday, May 03 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 5,921 ಜನರಲ್ಲಿ ಸೋಂಕು ಪತ್ತೆ

Covid Test
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 5,921 ಜನರಲ್ಲಿ ಸೋಂಕು ಪತ್ತೆಯಾಗಿದೆ.ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 289 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514878 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 63878 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11651 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42378721 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,62,562 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,55,66,940 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,40,905 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು