Categories: ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 913 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 913 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 13 ಜನರು ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,358 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,597 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,316 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,95,089 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 2,84,073 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,70,83,279 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,14,823 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Swathi MG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

43 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago