News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 2,09,918 ಜನರಿಗೆ ಕೊವೀಡ್ ದೃಢ

Covid Corona
Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 2,09,918 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದಾಗಿ 959 ಮಂದಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 2,09,918 ಹೊಸ  ಕೊವೀಡ್-19 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಾದಂತ 959 ಜನರು ಸಾವನ್ನಪ್ಪಿದ್ದಾರೆ. 2,62,628 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

ಇಂದು 2,09,918 ಮಂದಿಗೆ ಕೊರೋನಾ ದೃಢಪಟ್ಟ ಕಾರಣ ದೇಶದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 18,31,268 (4.43%)ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ 15.77% ಆಗಿದೆ. ಇದುವರೆದೆ 1,66,03,96,227 ಡೋಸ್ ಲಸಿಕೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು