News Karnataka Kannada
Wednesday, May 01 2024
ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ: 3,712 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ಶಾಲಾ ಬಸ್ ಡಿಕ್ಕಿಯಾಗಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಗುರುವಾರ) ನಡೆದಿದೆ.
Photo Credit : IANS

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,712 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, 24 ಗಂಟೆಯಲ್ಲಿ 5 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,641ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,584 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,20,394 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 12,44,298 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,70,51,104 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,41,989 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು