News Karnataka Kannada
Monday, May 13 2024
ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ: 24 ಗಂಟೆಯಲ್ಲಿ 3,157 ಮಂದಿಗೆ ಸೋಂಕು ದೃಢ

ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಪಿ. ಸಿ ಕುಮಾರಸ್ವಾಮಿ ಹೇಳಿದ್ದಾರೆ.
Photo Credit : IANS

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,157 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,157 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಈ ಮೂಲಕ ಮಹಾಬಾರಿಗೆ ಬಲಿಯಾದವರ ಸಂಖ್ಯೆ 5,23,869 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಂದು 3,157 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 19,500 ಇದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು