ದೆಹಲಿ

ದೇಶದಲ್ಲಿ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ :ಸಚಿವಾಲಯ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 17.06 ಕೋಟಿಗೂ ಹೆಚ್ಚು ಸಮತೋಲಿತ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್ ಈಗಲೂ ಲಭ್ಯವಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಹೆಚ್ಚು ಲಸಿಕೆಗಳ ಲಭ್ಯತೆಯೊಂದಿಗೆ ದೇಶದಲ್ಲಿ ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ. ಇದರ ಅಂಗವಾಗಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಉಚಿತ ವೆಚ್ಚದಲ್ಲಿ ಕೋವಿಡ್ ಲಸಿಕೆಯನ್ನು ಪೂರೈಸುವ ಮೂಲಕ ಬೆಂಬಲಿಸುತ್ತಿರುವುದಾಗಿ ಸಚಿವಾಲಯ ಹೇಳಿದೆ

ಈವರೆಗೂ ಕೇಂದ್ರ ಸರ್ಕಾರದಿಂದ ಉಚಿತವಾಗಿ 140.38 ಕೋಟಿ ಗೂ ಅಧಿಕ ಲಸಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ ಮತ್ತು ರಾಜ್ಯಗಳು ನೇರವಾಗಿ ಖರೀದಿಸುವ ಮೂಲಕ ಸುಮಾರು 17. 06 ಕೋಟಿ ಗೂ ಅಧಿಕ ಡೋಸ್ ಸಮತೋಲಿತ ಹಾಗೂ ಬಳಕೆಯಾಗದ ಲಸಿಕೆ ಈಗಲೂ ಕೇಂದ್ರಾಡಳಿತ ಹಾಗೂ ರಾಜ್ಯಗಳ ಬಳಿ ಲಭ್ಯವಿರುವುದಾಗಿ ತಿಳಿಸಿದೆ.

 

Swathi MG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

16 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

39 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

55 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago