News Karnataka Kannada
Wednesday, May 08 2024
ದೆಹಲಿ

ದೇಶದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್, ಬಿಗಿ ಕ್ರಮಕ್ಕೆ ಮೋದಿ ಮಹತ್ವದ ಸಭೆ

New Delhi: Prime Minister Narendra Modi calls for intensification of 'Har Ghar Tiranga' movement
Photo Credit :

ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.ಕೊರೋನಾ ರೂಪಾಂತರಿ ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗುತ್ತದೆ. ದೇಶದಲ್ಲಿ ಕೊರೋನಾ ಮತ್ತು ಒಮಿಕ್ರಾನ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅವಲೋಕನ ನಡೆಸಲಾಗುವುದು.

ಭಾರತದಲ್ಲಿನ ನಿನ್ನೆ ಒಂದೇ ದಿನ 39 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ತೆಲಂಗಾಣ 14, ಗುಜರಾತ್ 9, ಕೇರಳ 9, ರಾಜಸ್ಥಾನದಲ್ಲಿ 4 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಹರ್ಯಾಣ, ಉತ್ತರಾಖಂಡ್, ಆಂಧ್ರಪ್ರದೇಶದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು