News Karnataka Kannada
Monday, May 06 2024
ದೆಹಲಿ

ದೇಶದಲ್ಲಿ 1,635 ಹೊಸ ಕೋವಿಡ್‌ ಪ್ರಕರಣ ವರದಿ

Corona
Photo Credit : IANS

ನವದೆಹಲಿ: 24 ಗಂಟೆಗಳಲ್ಲಿ ಭಾರತ 1,635 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 4,31,40,068ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 14,841 ಇದೆ.

ಇದೇ ವೇಳೆ 31 ಸಾವುಗಳು ಸಂಭವಿಸಿವೆ. ಎಲ್ಲ ಸಾವುಗಳೂ ಕೇರಳದಿಂದಲೇ ವರದಿಯಾಗಿವೆ. ಇದರೊಂದಿಗೆ ಈ ವರೆಗೆ ದೇಶದಲ್ಲಿ 5,24,490 ಮಂದಿ ಕೋವಿಡ್‌ನಿಂದ ಪ್ರಾಣ ತೆತ್ತಂತೆ ಆಗಿದೆ.

ದೇಶದಲ್ಲಿ ಕೊರೊನಾ ವೈರಸ್‌ನ ಪಾಸಿಟಿವಿಟಿ ದರ ಸದ್ಯ ಶೇ 0.49 ರಷ್ಟು ಇದೆ. ಸೋಮವಾರ 2,022 ಪ್ರಕರಣಗಳು, 46 ಸಾವು ವರದಿಯಾಗಿದ್ದವು. ಭಾರತದಲ್ಲಿ ಈವರೆಗೆ 192.52 ಕೋಟಿ ಕೋವಿಡ್‌ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು