News Karnataka Kannada
Monday, May 06 2024
ದೆಹಲಿ

ದೇಶದಲ್ಲಿ 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆ

Covid Test
Photo Credit : News Kannada

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆಯಾಗಿದ್ದು,ದೇಶದಲ್ಲಿ 1108938 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 199054 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40660202 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 895 ಜನ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 502874ಕ್ಕೆ ಏರಿಕೆಯಾಗಿದೆ.

ನಿನ್ನೆ 14,70,053 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,63,80,755 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,56,363 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು