News Karnataka Kannada
Saturday, May 04 2024
ದೆಹಲಿ

ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢ

Omicrone
Photo Credit :

ನವದೆಹಲಿ: ದೇಶದಲ್ಲಿ ಈವರೆಗೂ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದ 17 ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಒಮಿಕ್ರಾನ್ ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆಯಾಗಿದೆ.

422 ಸೋಂಕಿತರ ಪೈಕಿ 130 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿಸಿದೆ.ಇನ್ನು ಕರ್ನಾಟಕದಲ್ಲಿ ಒಮಿಕ್ರಾನ್ ಸ್ಫೊಟಗೊಂಡಿದ್ದು, 32 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು