Categories: ದೆಹಲಿ

ದೇಶದಲ್ಲಿ 5-12 ವಯೋಮಿತಿಯ ಮಕ್ಕಳಿಗೂ ಲಸಿಕೆ

ಹೊಸದಿಲ್ಲಿ: 5-12 ವರ್ಷ ವಯೋಮಿತಿಯ ಮಕ್ಕಳಿಗೆ ದೇಶದಲ್ಲಿ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಕೊರ್ಬೊವ್ಯಾಕ್ಸ್‌ ನೀಡಬಹುದು ಎಂದು ಭಾರತೀಯ ಔಷಧ ನಿಯಂತ್ರಕರ (ಡಿಸಿಜಿಐ) ವಿಷಯ ತಜ್ಞರ ಸಮಿತಿ (ಎಸ್‌ಇಸಿ) ಶಿಫಾರಸು ಮಾಡಿದೆ.

ಆದರೆ ಲಸಿಕೆಯನ್ನು ನೀಡಬೇಕಾಗಿದ್ದರೆ ಔಷಧ ನಿಯಂತ್ರಕರ ಅನುಮೋದನೆ ಬೇಕಾಗುತ್ತದೆ.ದೇಶದಲ್ಲಿ ಸದ್ಯ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ.

ಇನ್ನೊಂದು ಆತಂಕಕಾರಿ ವಿಚಾರದಲ್ಲಿ ದಿಲ್ಲಿಯಲ್ಲಿ ಸೋಂಕು ಹೆಚ್ಚಾಗಲು ಒಮಿಕ್ರಾನ್‌ ರೂಪಾಂತರಿಯ ಉಪ ತಳಿ ಬಿಎ.2.12 ಕಾರಣ ಎಂದು ಅಧ್ಯಯನದಲ್ಲಿ ಅಭಿಪ್ರಾಯಪಡಲಾಗಿದೆ. ಇನ್ಸಾಕಾಗ್‌ನ ಮಾಹಿತಿ ಪ್ರಕಾರ ದಿಲ್ಲಿಯ ಕೆಲವು ಮಾದರಿಗಳಲ್ಲಿ ಬಿಎ.2.12.1 ರೂಪಾಂತರಿಯೂ ಪತ್ತೆಯಾಗಿದೆ. ಆದರೆ, ಸರಕಾರದ ವತಿಯಿಂದ ಈ ಅಂಶಗಳು ಇನ್ನೂ ಖಚಿತವಾಗಬೇಕಷ್ಟೇ.

 

 

Swathi MG

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

3 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

9 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

13 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

15 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

26 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

28 mins ago