News Karnataka Kannada
Thursday, May 09 2024
ದೆಹಲಿ

ದೇಶದಲ್ಲಿ 6,987 ಹೊಸ ಕೋವಿಡ್ ಕೇಸ್ ಪತ್ತೆ, 162 ಮಂದಿ ಸಾವು

Covid 19
Photo Credit :

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು,ದೇಶದಲ್ಲಿ 76766 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7091 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,987 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ 24 ಗಂಟೆಯಲ್ಲಿ 162 ಜನ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479682 ಕ್ಕೆ ಏರಿಕೆಯಾಗಿದೆ.ಇನ್ನು  ದೇಶದಲ್ಲಿ ಈವರೆಗೆ 34230354 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,45,455 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 32,90,766 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,41,37,72,425 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು