News Karnataka Kannada
Monday, April 29 2024
ದೆಹಲಿ

ದೇಶದಾದ್ಯಂತ 9,283 ಕೋವಿಡ್ ಪ್ರಕರಣ ದೃಢ, 437 ಮಂದಿ ಸಾವು

Corona Main Newsk 3616061603
Photo Credit :

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 9,283 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 437 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಆರೋಗ್ಯ ಸಚಿವಾಲಯ ತಿಳಿಸಿದೆ.ಇದರೊಂದಿಗೆ ಸೋಂಕಿತರ ಸಂಖ್ಯೆ 3,45,35,763 ಕ್ಕೆ ಏರಿಕೆಯಾಗಿದೆ.

ಆ ಪೈಕಿ 4,66,584 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 3,39,57,698 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ.

ಸದ್ಯ ದೇಶದಲ್ಲಿ 1,11,481 ಸಕ್ರಿಯ ಪ್ರಕರಣಗಳಿದ್ದು, ಇದು 537 ದಿನಗಳಲ್ಲೇ ಅತಿ ಕಡಿಮೆ ಆಗಿದೆ.ದೇಶದಲ್ಲಿ ಈವರೆಗೆ 118.4 ಕೋಟಿ ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು