Categories: ದೆಹಲಿ

ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆ

ನವದೆಹಲಿ : ದೇಶಾದ್ಯಂತ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ದರ ಹೆಚ್ಚಳ ಮತ್ತು ಅನೇಕ ಕಡೆಗಳಲ್ಲಿ ಭಾರಿ ಮಳೆಯಾದ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೆ ಪರಿಣಾಮ ಉಂಟಾಗಿದೆ.

ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿರುವುದು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಈರುಳ್ಳಿ, ಟೊಮೆಟೊ, ಅಡುಗೆ ಎಣ್ಣೆ, ಪೆಟ್ರೋಲ್-ಡೀಸೆಲ್, ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಭಾರಿ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಬೆಳೆಗೆ ಹಾನಿಯಾಗಿದೆ. ಇದರಿಂದ ಈರುಳ್ಳಿ ಮತ್ತು ಟೊಮೆಟೊ ದರ ಬಲು ದುಬಾರಿಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago