News Karnataka Kannada
Sunday, April 28 2024
ದೆಹಲಿ

ನವದೆಹಲಿ: ಸೋನಿಯಾ ಗಾಂಧಿಗೆ ಕೊರೊನ ಪಾಸಿಟಿವ್

Sonia Gandhi to address rally in Hubballi today
Photo Credit :

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಸೌಮ್ಯ ಜ್ವರ ಮತ್ತು ಕೆಲವು ಕೋವಿಡ್ ರೋಗಲಕ್ಷಣಗಳು ಕಂಡುಬಂದವು. ನಂತರ ಪರೀಕ್ಷಿಸಿದಾಗ ಕೋವಿಡ್ ಪಾಸಿಟಿವ್ ಎಂದು ಬಂದಿದ್ದು ಪ್ರತ್ಯೇಕವಾಗಿ ಉಳಿದುಕೊಂಡಿದ್ದಾರೆ.

ಅವರಿಗೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ನೀಡಲಾಗಿದೆ. ಸದ್ಯದ ಮಟ್ಟಿಗೆ ಜೂನ್ 8 ರಂದು ಅವರು ಜಾರಿ ನಿರ್ದೇಶನಾಲಯ ಮುಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕೆಂಬ ದಿನಾಂಕ ಯಥಾಸ್ಥಿತಿ ಇರುತ್ತದೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು