ನವದೆಹಲಿ: ನೀಟ್ ಸ್ನಾತಕೋತ್ತರ ಕೋರ್ಸ ಕೌನ್ಸೆಲಿಂಗ್ ಗೆ ತಡೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಆಲ್ ಇಂಡಿಯಾ ಕೋಟಾದಲ್ಲಿ ಒಬಿಸಿ, ಇಡಬ್ಲ್ಯೂ ಎಸ್ ಮೀಸಲಾತಿ ಪ್ರಶ್ನಿಸಿದ ಅರ್ಜಿ ವಿಚಾರಣೆ ಬಾಕಿ ಇದೆ. ಹೀಗಾಗಿ ಕೌನ್ಸೆಲಿಂಗ್ ನಡೆಸದಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.ಇದೇ ವೇಳೆ ಇಡಬ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರ ವಾರ್ಷಿಕ 8 ಲಕ್ಷ ಆದಾಯ ಮಿತಿ ನಿಗದಿ ಮಾಡಿದ್ದು, ಕೇಂದ್ರದ ಈ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.
ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ತಡೆಗೆ ‘ಸುಪ್ರೀಂ’ ಸೂಚನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.