Categories: ದೆಹಲಿ

ನೈಸರ್ಗಿಕ ಕೃಷಿ ಹಾಗೂ ರಾಸಾಯನಿಕ ಮುಕ್ತ ಕೃಷಿಗೆ ಪ್ರೋತ್ಸಾಹಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ: ಕಳೆದ 7 ವರ್ಷಗಳಲ್ಲಿ 3 ಕೋಟಿ ಜನರಿಗೆ ಮನೆ ನೀಡಿದ್ದೇವೆ. ಬಡವರ ಮನೆ ನಿರ್ಮಾಣಕ್ಕೆ 48 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಇದು ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಬಜೆಟ್ ಆಗಿದೆ.

ಬಡವರಿಗೆ ಮನೆ ಸಿಕ್ಕರೆ ಅವರ ಜೀವನ ಬದಲಾಗುತ್ತದೆ. ಬಡವರ ಶಿಕ್ಷಣಕ್ಕಾಗಿ ನಾವು ಶ್ರಮಿಸಿದ್ದೇವೆ ಎಂದು ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ಕಾರ್ಯಕರ್ತರೊಂದಿಗೆ ಬುಧವಾರ ನಡೆಸಿದ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಡವರಿಗೆ 80 ಲಕ್ಷ ಮನೆ ನಿರ್ಮಾಣವಾಗಲಿದೆ. 9 ಕೋಟಿ ಗ್ರಾಮೀಣ ಮನೆಗಳಿಗೆ ನಲ್ಲಿ ನೀರು ಒದಗಿಸಿದ್ದೇವೆ, 7 ವರ್ಷಗಳಲ್ಲಿ ಜಿಡಿಪಿ ಹೆಚ್ಚಳವಾಗಿದೆ ಎಂದರು.

“ನೈಸರ್ಗಿಕ ಕೃಷಿ ಹಾಗೂ ರಾಸಾಯನಿಕ ಮುಕ್ತ ಕೃಷಿಗೆ ಪ್ರೋತ್ಸಾಹಿಸುತ್ತೇವೆ. ದೇಶದ ಕೃಷಿ ಕ್ಷೇತ್ರವನ್ನು ಹೈಟೆಕ್ ಮಾಡಲಾಗುತ್ತದೆ. ಕೃಷಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ. ರೈತರಿಗಾಗಿ ಡ್ರೋನ್ ಟೆಕ್ನಾಲಜಿ ಬಳಕೆ ಮಾಡಲಾಗುತ್ತಿದೆ. ಗಂಗಾ ನದಿ ತಟದಲ್ಲಿ 5 ಕಿ.ಮೀ. ವ್ಯಾಪ್ತಿಯಲ್ಲಿ ಕೃಷಿ ಮಾಡಲಾಗುತ್ತದೆ. 4 ರಾಜ್ಯಗಳಲ್ಲಿ ಸಾವಯವ ಕೃಷಿ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಕೃಷಿಯನ್ನು ಆಧುನೀಕರಣಗೊಳಿಸುವ ಅಗತ್ಯವಿದೆ” ಎಂದರು.

Swathi MG

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

6 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

7 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

7 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

8 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

8 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

8 hours ago