ದೆಹಲಿ

ನ.20 ರಿಂದ ದಿಲ್ಲಿಗೆ ಮಾಲಿನ್ಯ ರಿಲೀಫ್ ಸಾಧ್ಯತೆ

ಹೊಸದಿಲ್ಲಿ: ವಾಯುಮಾಲಿನ್ಯದಿಂದ ಕಂಗೆಟ್ಟಿರುವ ದಿಲ್ಲಿಯಲ್ಲಿ ಗುರುವಾರವೂ ವಾಯು ಗುಣಮಟ್ಟ “ಅತ್ಯಂತ ಕಳಪೆ’ ಕೆಟಗರಿಗೆ ಇಳಿದಿದ್ದು.

ರವಿವಾರದಿಂದ ಬೀಸಲಿರುವ ಗಾಳಿಯು ನಾಗರಿಕರಿಗೆ ಮಾಲಿನ್ಯದಿಂದ ಸ್ವಲ್ಪಮಟ್ಟಿಗೆ ರಿಲೀಫ್ ನೀಡುವ ಸಾಧ್ಯತೆಯಿದೆ ಎಂದು ದಿಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಮಾಲಿನ್ಯ ನಿಯಂತ್ರಣ ನಿಟ್ಟಿನಲ್ಲಿ ಸರಕಾರವು ಕ್ರಮ ಕೈಗೊಳ್ಳಲು ಆರಂಭಿಸಿದ್ದು, ಗುರುವಾರ ಅತ್ಯಗತ್ಯ ಸಾಮಗ್ರಿ ಹೊತ್ತ ಟ್ರಕ್‌ಗಳು ಹೊರತುಪಡಿಸಿ ಉಳಿದವುಗಳಿಗೆ ದಿಲ್ಲಿ ಪ್ರವೇಶ ನಿರಾಕರಿಸಲಾಗಿದೆ.

ನ.20ರಿಂದ ಮೇಲ್ಮೆ ಗಾಳಿ ಬೀಸಲಿದ್ದು, ತದನಂತರ ಪರಿಸ್ಥಿತಿ ಸುಧಾರಿಸಲಿದೆ. ವಾಯುಗುಣಮಟ್ಟ “ಅತೀ ಕಳಪೆ’ಯಿಂದ “ಸಾಮಾನ್ಯ ಕಳಪೆ’ಗೆ ಇಳಿಯಲಿದೆ ಎಂದಿದ್ದಾರೆ.

ಈ ನಡುವೆ ದೀರ್ಘಾವಧಿ ವಾಯುಮಾಲಿನ್ಯದಿಂದ ಕೊರೊನಾ ಬೇಗನೆ ಹರಡುತ್ತದೆ ಎಂದು ಸ್ಪೇನ್‌ನಲ್ಲಿ ನಡೆಸಲಾದ ಅಧ್ಯಯನದಿಂದ ತಿಳಿದುಬಂದಿದೆ.

Swathi MG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

5 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

14 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

26 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

44 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

50 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

59 mins ago