News Karnataka Kannada
Sunday, April 28 2024
ದೆಹಲಿ

ಪೆಟ್ರೋಲ್ ಮತ್ತು ಡೀಸಲ್ ಬೆಲೆ 35 ಪೈಸೆಯಷ್ಟು ಏರಿಕೆ

Petrol Main Newsk 5721678124
Photo Credit :

ನವದೆಹಲಿ,ಅ.21 : ಮತ್ತೆ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸಲ್ ಬೆಲೆ 35 ಪೈಸೆಯಷ್ಟು ಹೆಚ್ಚಳವಾಗಿದೆ. ಸತತ ಎರಡು ದಿನಗಳಿಂದ ತೈಲ ಬೆಲೆ ಏರಿಕೆಯಾಗುತ್ತಿರುವುದರಿಂದ ದೇಶದ್ಯಾಂತ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಗಗನಮುಖಿಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 106.54 ರೂ.ಗಳಾಗಿದ್ದಾರೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್‍ಗೆ 112.44 ರೂ.ಗಳಾಗಿರುವುದು ವಿಶೇಷ.

ಮುಂಬೈನಲ್ಲಿ ಡೀಸಲ್ ಬೆಲೆ 103.26 ರೂ.ಗಳಾಗಿದ್ದರೆ, ದೆಹಲಿಯಲ್ಲಿ ಒಂದು ಲೀಟರ್ ಡೀಸಲ್‍ಗೆ 95.27 ರೂ.ತೆರಬೇಕಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ ಈಗಾಗಲೆ ನೂರು ರೂ.ಗಳ ಗಡಿ ದಾಟಿದ್ದು, ಬಹುತೇಕ ರಾಜ್ಯಗಳಲ್ಲಿ ಡೀಸಲ್ ಬೆಲೆ ನೂರು ರೂ.ಅಸುಪಾಸಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು