ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ.
ಹೌದು ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಿಂದ ಈ ಹಿಂದೆ ಮಾಡಿದ್ದ ಟ್ವೀಟ್ ಪರಿಗಣಿಸದಂತೆ ಹಾಗೂ ಪ್ರಧಾನಿ ಮೋದಿ ಖಾತೆಯಿಂದ ಬಿಟ್ ಕಾಯಿನ್ ಸಂಬಂಧ ಮಾಡಲಾದ ಟ್ವೀಟರ್ ಲಿಂಕ್ ಶೇರ್ ಮಾಡದಂತೆ ಮನವಿ ಮಾಡಿದೆ.
ನಿನ್ನೆ ರಾತ್ರಿ ಪ್ರಧಾನಿ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ, ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆಗೆ ಕಾನೂನು ಬದ್ದಗೊಳಿಸಲಾಗಿದೆ. ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಗಳನ್ನು ಖರೀದಿಸಿದೆ. ಇವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…