News Karnataka Kannada
Wednesday, May 08 2024
ದೆಹಲಿ

ಪ್ರಧಾನಿ ನರೇಂದ್ರ ಮೋದಿ ಯುಎಇ ಪ್ರವಾಸ ರದ್ದು

New Delhi: Prime Minister Narendra Modi calls for intensification of 'Har Ghar Tiranga' movement
Photo Credit :

ನವದೆಹಲಿ : ಒಮಿಕ್ರಾನ್ ಕಳವಳದ ನಡುವೆ ಜನವರಿ 6ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಮತ್ತು ಕುವೈತ್ ಭೇಟಿಯನ್ನು ರದ್ದು ಪಡಿಸಲಾಗಿದೆ. ಫೆಬ್ರವರಿಯಲ್ಲಿ ನಿಗದಿಯಾಗುವ ಸಾಧ್ಯತೆಯಿದೆ.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಭೇಟಿಯನ್ನ ಮರು ನಿಗದಿಪಡಿಸಬೇಕಾಗಿದ್ದು, ಫೆಬ್ರವರಿಯಲ್ಲಿ ನಿಗದಿಯಾಗುವ ಸಾಧ್ಯತೆಯಿದೆ.

ಕೊರೊನಾ ವೈರಸ್ʼನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಳ್ಳುತ್ತಿದ್ದು, ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಯುಎಸ್ʼನಲ್ಲಿ, ಒಮಿಕ್ರಾನ್ ಈಗ ಪ್ರಬಲ ವೈರಸ್ ಆಗಿದ್ದು, ಯುಕೆಯಲ್ಲಿ ಒಮಿಕ್ರಾನ್ʼನ ವೇಗವಾಗಿ ಹರಡಿರುವುದರಿಂದ ಪ್ರತಿದಿನ ಕೋವಿಡ್-19 ದಾಖಲೆಯ ಪ್ರಕರಣಗಳು ವರದಿಯಾಗ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು