ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೂ ಶುಕ್ರವಾರ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಖುದ್ದು ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೋವಿಡ್ನ ಸೌಮ್ಯ ರೋಗಲಕ್ಷಣಗಳೊಂದಿಗೆ ಧನಾತ್ಮಕ ಪರೀಕ್ಷೆಗೊಳಪಟ್ಟಿದ್ದೇನೆ. ಕೋವಿಡ್ನ ಎಲ್ಲ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಯಲ್ಲಿ ಸೆಲ್ಫ್ ಕ್ವಾರಂಟೈನ್ಗೊಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೊರೋನಾ ದೃಢಪಟ್ಟಿತ್ತು. ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ಹೇಳಿದ್ದರು. ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಪ್ರತ್ಯೇಕವಾಗಿ ಉಳಿದುಕೊಂಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…