News Karnataka Kannada
Monday, April 29 2024
ದೆಹಲಿ

ಫ್ರೆಂಚ್ ಪ್ರಧಾನಿ ಗಣರಾಜ್ಯೋತ್ಸವದ ಶುಭಾಶಯಕ್ಕೆ ವಂದನೆ ತಿಳಿಸಿದ ಪ್ರಧಾನಿ ಮೋದಿ

PM to visit Karnataka thrice in next two months!
Photo Credit :

ನವದೆಹಲಿ, ಜ.27 :  ಫ್ರೆಂಚ್ ಪ್ರಧಾನಿ ಇಮ್ಯಾನ್ಯುಯೆಲ್ ಮ್ಯಾಕ್ರಾನ್ ಅವರು ಭಾರತಕ್ಕೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಂದನೆ ತಿಳಿಸಿದ್ದಾರೆ.

ಭಾರತ ಮತ್ತು ಫ್ರಾನ್ಸ್‍ನ ಕಾರ್ಯತಂತ್ರ ಸಹಭಾಗಿತ್ವದ ವರ್ಧನೆಗೆ ಮತ್ತು ಮುಕ್ತ ಹಾಗೂ ಶಾಂತಿಯುತ ಇಂಡೋ-ಪೆಸಿಫಿಕ್ ಪ್ರಾಂತ್ಯ ನಿರ್ಮಾಣಕ್ಕೆ ಜಂಟಿ ಕಾರ್ಯನಿರ್ವಹಣೆಗೆ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ.

ಮ್ಯಾಕ್ರಾನ್ ಅವರು ಭಾರತದ 73ನೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ದೇಶದ ಜನತೆಗೆ ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಹಿಂದಿ ಭಾಷೆಯಲ್ಲಿ ಶುಭಾಶಯ ಸಂದೇಶ ಪೋಸ್ಟ್ ಮಾಡಿದ್ದರು. ಇಂಡೋ-ಪೆಸಿಫಿಕ್ ಆಶೋತ್ತರಗಳು ಮತ್ತು ಜಂಟಿ ಯೋಜನೆಗಳು ಮುಂದುವರೆಯುತ್ತದೆ ಎಂದು ಅವರು ಹೇಳಿದ್ದರು. ಮೋದಿ ಅವರು ಮ್ಯಾಕ್ರಾನ್ ಅವರ ಸಂದೇಶಕ್ಕೆ ಹಿಂದಿ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು