News Karnataka Kannada
Tuesday, May 07 2024
ದೆಹಲಿ

ಬುಧವಾರ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಏರೋ ಇಂಡಿಯಾ 2023
Photo Credit :

ನವದೆಹಲಿ : ಜನವರಿ 12ರಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಉತ್ತಮ ಮೌಲ್ಯಗಳನ್ನು ಹಂಚಿಕೊಳ್ಳುವಂತೆ ನನ್ನ ಯುವ ಸ್ನೇಹಿತರಿಗೆ ಸಲಹೆ ನೀಡುತ್ತೇನೆ. ಭಾರತದ ಪ್ರತಿಭಾವಂತ ಯುವ ಜನತೆಯನ್ನು ಕಂಡಾಗ ಹರ್ಷವಾಗುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಏಕತೆಯ ಒಂದು ಶಕ್ತಿಯಾಗಿ ಯುವ ಜನತೆಯ ಮನಸ್ಸು ರೂಪಿಸುವುದು ಉತ್ಸವದ ಗುರಿಯಾಗಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಈ ವರ್ಷ ಜನವರಿ 12-13ರಂದು ವರ್ಚುವಲ್‌ ರೂಪದಲ್ಲಿ ಉತ್ಸವವನ್ನು ಆಯೋಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು