ನವದೆಹಲಿ (ಪಿಟಿಐ) : ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರ ನೀಡಲು ಆದೇಶ ಹೊರಡಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ಕಂದಾಯ ಅಧಿಕಾರಿಗಳು ಹಾನಿಗೊಳಗಾದ ಬೆಳೆಗಳ ಸಮೀಕ್ಷೆ ನಡೆಸುತ್ತಿದ್ದು ಎರಡು ವಾರಗಳಲ್ಲಿ ಪೂರ್ಣಗೊಳ್ಳಲಿದೆ. ರೈತರಿಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ದರದಲ್ಲಿ ಎರಡು ತಿಂಗಳಲ್ಲಿ ಪರಿಹಾರವನ್ನು ಒದಗಿಸಲಾಗುವುದು ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ರೈತರಿಗೆ ಸಹಾಯ ಮಾಡಲು ದೆಹಲಿ ಸರ್ಕಾರವು ಬದ್ಧವಾಗಿದೆ. ಈ ಹಿಂದೆಯೂ ರೈತರಿಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರವನ್ನು ಪಾವತಿಸಿದೆ. ಇದು ದೇಶದಲ್ಲೇ ರೈತರಿಗೆ ಪಾವತಿಸಿದ ಅತಿಹೆಚ್ಚು ಪರಿಹಾರವಾಗಿದೆ ಎಂದು ಅವರು ಹೇಳಿದರು.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…