Categories: ದೆಹಲಿ

ಬೊಮ್ಮಾಯಿ ಬೆಸ್ಟ್ ಸಿಎಂ : ಅರುಣ್ ಸಿಂಗ್

ನವದೆಹಲಿ : ಕೇಂದ್ರ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು  ಮೆಚ್ಚಿಕೊಂಡ  ಬೆನ್ನಲ್ಲೇ ಅವರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಫುಲ್‌ಮಾರ್ಕ್ಸ್‌ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷ ಸಂಘಟನೆಗಾಗಿ ಮೈಸೂರು ಭಾಗದಲ್ಲಿ ಮೂರು ದಿನಗಳ ಭೇಟಿಯ ನಂತರ ದೆಹಲಿಗೆ ಹಿಂತಿರುಗಿದ ಅರುಣ್‌ ಸಿಂಗ್‌ ತಮ್ಮ ವರದಿಯನ್ನು ಈಗಾಗಲೇ ಸಿದ್ಧಪಡಿಸಿದ್ದಾರೆ  ಇದರಲ್ಲಿ ಬೊಮ್ಮಾಯಿ ಅವರ ಆಡಳಿತ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದು ಆಡಳಿತ ಯಂತ್ರವು ಚುರುಕಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಮುಂದಿನವಾರ ಅವರು ಈ ವರದಿಯನ್ನು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಒಪ್ಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Raksha Deshpande

Recent Posts

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

10 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

17 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

20 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

31 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

41 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

44 mins ago