ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳ್ಲಿ 1,150 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1150 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 4 ಮಂದಿ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ವರ ಸಂಖ್ಯೆ 521751 ಏರಿಕೆಯಾಗಿದೆ.
ಭಾರತದಲ್ಲಿ ಇಂದು 1,150 ಹೊಸ ಕೋವಿಡ್-19 ಪ್ರಕರಣಗಳು; ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 11,558