Categories: ದೆಹಲಿ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಉಲ್ಲೇಖವಾಗಿದೆ.

57 ಪ್ರಕರಣಗಳೊಂದಿಗೆ ದೆಹಲಿ ಮತ್ತು 54 ರೋಗಿಗಳೊಂದಿಗೆ ಮಹಾರಾಷ್ಟ್ರವು ಎರಡನೇ ಸ್ಥಾನದಲ್ಲಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ, 90 ರೋಗಿಗಳನ್ನು ಚೇತರಿಸಿಕೊಂಡ ನಂತರ ಬಿಡುಗಡೆ ಮಾಡಲಾಗಿದೆ.

ಈ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಹೊಸ ಕೋವಿಡ್‌  ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೇ ಕೋವಿಡ್‌ನಿಂದ 318 ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ 6,906 ಮಂದಿ ಸೋಂಕಿನಿಂದ ಚೇತರಿಕೆಗಳನ್ನು ಕಂಡಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಮಾಡಿದೆ. ಸಕ್ರಿಯ ಪ್ರಕರಣ ಪ್ರಸ್ತುತ 78,190 ಆಗಿದೆ; 575 ದಿನಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆಯಂತೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ದಾಖಲಾಗಿದೆ ಅಂತ ಇಲಾಖೆ ತಿಳಿಸಿದೆ.

Swathi MG

Recent Posts

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

15 seconds ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

15 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

21 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

47 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

49 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

1 hour ago