Categories: ದೆಹಲಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವು

ನವದೆಹಲಿ:  ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ  1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ.ಇನ್ನು ಭಾರತದಲ್ಲಿ ಒಂದೇ 17,61,900 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,52,74,380 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 60,405 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,46,30,536ಕ್ಕೆ ತಲುಪಿದೆ.ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ತಲುಪಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,53,80,08,200 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Swathi MG

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

8 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

13 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

25 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

29 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

59 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago