News Karnataka Kannada
Thursday, May 09 2024
ದೆಹಲಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 25,920 ಮಂದಿಗೆ ಸೋಂಕು ದೃಢ

Covid Test
Photo Credit : News Kannada

ನವದೆಹಲಿ : ಭಾರತದಲ್ಲಿ ಇಂದು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 25,920 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 25,920 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 492 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೋವಿಡ್ ಪ್ರಕರಣಗಳು (ನಿನ್ನೆಗಿಂತ 4,837 ಕಡಿಮೆ ಪ್ರಕರಣಗಳು), 492 ಸಾವುಗಳು ಮತ್ತು 66,254 ಚೇತರಿಕೆಗಳು ಎಂದು ಭಾರತ ವರದಿ ಮಾಡಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು