ದೆಹಲಿ

ಭಾರತ ಡೈರಿ ಉತ್ಪಾದನೆಯಲ್ಲಿ ವಿಶ್ವದಲ್ಲೇ ಅಗ್ರಸ್ಥಾನದಲ್ಲಿದೆ : ಪ್ರಧಾನಿ ಮೋದಿ

ಬನಸ್ಕಾಂತ : ಭಾರತವು  ಡೈರಿ ಉತ್ಪಾದನೆಯು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದೆ ವಾರ್ಷಿಕ 8.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಾಲು ಉತ್ಪಾದಿಸುತ್ತಿದೆ.  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶೀಯ ಹಾಲು ಉತ್ಪಾದನೆಯ ವಹಿವಾಟು ಅಕ್ಕಿ ಮತ್ತು ಗೋಧಿಗಿಂತ ಹೆಚ್ಚಾಗಿದೆ.

ಹೈನುಗಾರಿಕೆ ಕ್ಷೇತ್ರದಿಂದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಬನಾಸ್ ಡೈರಿಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಸರ್ಕಾರ ಸಣ್ಣ ರೈತರ ಅನುಕೂಲಕ್ಕಾಗಿ ಹಲವಾರು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಬನಾಸ್ ಡೈರಿ ಸಹಕಾರಿ ಚಳುವಳಿಯ ಯಶಸ್ಸನ್ನ ಉದಾಹರಣೆಯಾಗಿ ಉಲ್ಲೇಖಿಸುತ್ತದೆ. ಬನಾಸ್ ಸಮುದಾಯ ರೇಡಿಯೋ ಕೇಂದ್ರವು ಅವರ ಜನಾಂಗಕ್ಕೆ ಸಮರ್ಪಿಸಲಾಗಿದೆ ಎಂದರು.

Swathi MG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

17 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

41 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

60 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago